ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು ಬಿದ್ದು...
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು...
ಬೆಳ್ತಂಗಡಿ : ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮಂಗಳೂರು – ಬೆಂಗಳೂರು...
ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ...
ಬೆಳ್ತಂಗಡಿ: ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿದ್ದAತೆ ಮೂರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಏ.೧೫ರಂದು ಬೆಳಗ್ಗೆ...
ಬೆಳ್ತಂಗಡಿ: ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್(16) ಮನೆಯ ಅಪಾರ್ಟ್ಮೆಂಟ್‌ನ ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.15 ರಂದು ಸಂಜೆ ನಡೆದಿದೆ. ಈತ ಮೊಹಮ್ಮದ್ ಇಲಿಯಾಸ್ ಅವರ ಎರಡನೇ...
ಪುತ್ತೂರು : ಕಲಾವಿದರ ಮನೆಮಂದಿಗೆ ಅಸಭ್ಯ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ದೂರು ದಾಖಲಾಗಿದೆ. ಕಲಾವಿದರ...
ಬೆಳ್ತಂಗಡಿ: ನಾಟಕದಲ್ಲಿ ಮಾಡಿದ ಬುರುಡೆ ಗ್ಯಾಂಗ್ ಕುರಿತ ಹಾಸ್ಯ ನಾಟಕದ ತುಣುಕಿನ ವಿಚಾರದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಕಲಾವಿದರಿಗೆ ಫೋನ್ ಮೂಲಕ ಕರೆ ಮಾಡಿ ಅವ್ಯಾಚ ಮತ್ತು ಅಸಭ್ಯ ರೀತಿಯಲ್ಲಿ ಬೈದು ಬೆದರಿಕೆ...
ಬೆಳ್ತಂಗಡಿ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ...
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಿದ ಬಗ್ಗೆ ಬೆಳ್ತಂಗಡಿ ಕಂದಾಯ ಇಲಾಖೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಪೊಲೀಸರ ನೇತೃತ್ವದಲ್ಲಿ ಕಾಂಪೌಂಡ್ ತೆರವು ಮಾಡಲಾಗಿದೆ. ಬೆಳ್ತಂಗಡಿ ನಗರದ ಜೈನ್ ಪೇಟೆಯ ರಾಜೇಶ್...