ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು....
