ವರದಿ
ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ
ಬೆಳ್ತಂಗಡಿ : ತೋಟದಲ್ಲಿದ್ದ ಸುಮಾರು 12 ಅಡಿ ಇದ್ದದ ಕಾಳಿಂಗ ಸರ್ಪವನ್ನು ಬೆಳ್ತಂಗಡಿ ಲಾಯಿಲದ ಸ್ನೇಕ್ ಅಶೋಕ್ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನ.21 ರಂದು ನಡೆದಿದೆ. ...
ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ
ಬೆಳ್ತಂಗಡಿ: ಮಳೆ ದೂರವಾಗುತ್ತಿದ್ದಂತೆ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಭಿವೃದ್ಧಿಯ ಕಾಮಗಾರಿಗೆ ಮತ್ತೆ ವೇಗ ದೊರಕಿದೆ. ಕಳೆದ ಸುಮಾರು ಒಂದು ತಿಂಗಳಿನಿಂದ ಮತ್ತೆ ಕಾಮಗಾರಿ ಆರಂಭವಾಗಿದೆ. ಮಳೆ ಇರುವ ಸಮಯ ...
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ
ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ನ.21ರಂದು ಶಿಶಿಲದಲ್ಲಿ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ...
ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಸಹಭಾಗಿತ್ವದಲ್ಲಿ ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಪದವಿ ಪೂರ್ವ ...
ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ
ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿಯ ಹಬ್ಬವೆಂದೇ ಖ್ಯಾತಿ ಹೊಂದಿರುವ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ರಾಜಶ್ರೀ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ...
ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು
ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ...
ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ...
ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋಹಿತ್.ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು. ...
ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ...