ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ, ಶ್ರೀ ಸ್ಟಾರ್ ಮಹಿಳಾ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ
ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ, ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 34ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಸೆ.4ರಂದು ಪಣೆಜಾಲು ಗುರುವಾಯನಕೆರೆ ಮೈದಾನದಲ್ಲಿ...
