ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆಯನ್ನು ಮಾ.24 ರಂದು ನಡೆಯಿತು. ಸಭೆಯಲ್ಲಿ ಶ್ರೀಮತಿ ಗುಲಾಬಿ ಎ ಮೇಲ್ವಿಚಾರಕಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ...
ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಮನೆಯೊಂದು ಸಂಪೂರ್ಣ ಕುಸಿದಿದ್ದು , ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಹಾಯಹಸ್ತ...
ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ...
ಬೆಳ್ತಂಗಡಿ : ಸಯ್ಯದ್ ಉಮರ್ ಅಸ್ಸಖಾಫ್ ಮನ್ ಶರ್ ತಂಗಳ್ ರವರ ನೇತೃತ್ವದ ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜು ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್, ಇತ್ತೀಚೆಗೆ ಪ್ರಕಟಗೊಳಿಸಿರುವ ರ್‍ಯಾಂಕನ್ನು DMIT (x-ray) ವಿಭಾಗದಲ್ಲಿ...
ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ....
ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.22 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ದೀಪಾಲಿ ಡೊಂಗ್ರೆ ರವರು...
ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್...
ವೇಣೂರು: ಇಲ್ಲಿಯ ಮಹಾವೀರ ನಗರದ ನಿವಾಸಿ ದಿ| ವಜ್ರಕುಮಾರ್ ಆರಿಗ ರವರ ಪತ್ನಿ ಶ್ರೀಮತಿ ವಿಜಯಮ್ಮ (72ವ) ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.22 ರಂದು ನಿಧನರಾಗಿದ್ದಾರೆ. ಮೃತರು ಪುತ್ರ ರುಪೇಶ್ ಜೈನ್, ಪುತ್ರಿಯರಾದ...
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ತರಬೇತಿ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಪ್ರಖ್ಯಾತ ರಂಗಕರ್ಮಿ ಶ್ರೀ...
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ (ಕೆ ಎಫ್ ಸಿ) ಕನ್ಯಾಡಿ 2, ಇದರ ಅಧ್ಯಕ್ಷರು, ಕಾರ್ಯದರ್ಶಿ, ಪ್ರಧಾನ ಕ್ರೀಡಾ ಆಯೋಜಕರು, ಸರ್ವ ಸದಸ್ಯರು...