ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ
ವೇಣೂರು: ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು...
