ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್ಸ್ ಶುಭಾರಂಭ
ಬೆಳ್ತಂಗಡಿ : ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್ಸ್ ಇದರ ಶುಭಾರಂಭವು ಡಿ.21ರಂದು ಜರುಗಲಿದೆ.ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮೀಣ )ಅಧ್ಯಕ್ಷ ಕೆ. ಎಂ. ನಾಗೇಶ್ ಕುಮಾರ್ ಗೌಡ ಉದ್ಘಾಟಿಸಲಿದ್ದಾರೆ...
