28.8 C
ಪುತ್ತೂರು, ಬೆಳ್ತಂಗಡಿ
September 2, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ನೇಮಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆ.ಡಿ.ಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಲಾಯಿಲ ಗ್ರಾಮದ ನಿವಾಸಿ ನ್ಯಾಯವಾದಿ ಸಂತೋಷ್ ಕುಮಾರ್ ನೇಮಕಗೊಂಡಿದ್ದಾರೆ.ರಾಜ್ಯಪಾಲರ ಅಜ್ಞಾನುಸಾರ ಸರಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ್ ನೇಮಕ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
ಹೊಸಂಗಡಿ: ಬಡಕೋಡಿ ದೇವಸ ಮಂಜುಶ್ರೀ ನಿವಾಸಿ ಶ್ರೀಮತಿ ಸುಶೀಲ (69ವ)ರವರು ಡಿ.14 ರಂದು ನಿಧನರಾದರು. ಮೃತರು ಪತಿ ತುಂಗಪ್ಪ ಪೂಜಾರಿ, ಪುತ್ರ ಯೋಗೀಶ, ಪುತ್ರಿಯರಾದ ನಳಿನಿ, ಶಾಲಿನಿ, ಹರಿಣಿ, ಹರ್ಷನಿ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya
ಉಜಿರೆ: “ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸ್ನೇಹಿತರು ಹಾಗೂ ಸಮಾಜ ಈ ನಾಲ್ಕು ಅಂಶಗಳು ಸಮಾನ ಪಾತ್ರ ಹೊಂದಿದೆ.” ಎಂದು ಮೂಡುಬಿದ್ರೆಯ ಬಿ.ಇ.ಒ ವಿರೂಪಾಕ್ಷಪ್ಪ ಹೆಚ್.ಎಸ್ ಹೇಳಿದರು. ಇವರು ಡಿ.18 ರಂದು ಶ್ರೀ. ಧ.ಮಂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya
ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.ಉದ್ಘಾಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya
ಬೆಳ್ತಂಗಡಿ: “ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯ ಪ್ರತಿಪಕ್ಷ ಮುಂದಿಟ್ಟ ರಾಜ್ಯದ ಸಮಸ್ಯೆಗಳಿಗೆ ಸರಕಾರ ನೀಡಿದ ಉತ್ತರಗಳಿಂದ ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ ಗೊಂಡಿದೆ”ಎಂದು ಎಂ ಎಲ್ ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಬಸ್‌ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ, ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya
ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿದ್ದು ಆರೋಪಿಯನ್ನು ಹಾಗೂ ಅದರಲ್ಲಿ ಇದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹೋಲಿ ರೆಡಿಮರ್ ಚರ್ಚ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya
ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಒಂದು ಬಡ ಕುಟುಂಬದ ವ್ಯಕ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya
ಉಜಿರೆ; ಕರ್ನಾಟಕ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಇದರ 30ನೇ ವರ್ಷಾಚರಣೆಯಇದರ ಉಜಿರೆ ಸರ್ಕಲ್ ಆಶ್ರಯದಲ್ಲಿ ‘ಬಿಲ್ಡಪ್ 2ಕೆ 23’ ಕಾರ್ಯಕ್ರಮ ಮಾಚಾರು ದರ್ಗಾ ವಠಾರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ವೈಎಸ್ ಉಜಿರೆ ಸರ್ಕಲ್...
error: Content is protected !!