ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ
ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚುನಾವಣೆಯು ಡಿ.17 ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಅಳದಂಗಡಿ ಜ್ಞಾನ ಮಾರ್ಗದಲ್ಲಿ...
