September 3, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
ಚಾರ್ಮಾಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಸ್ಕೃತ ಸಂಘ ಮತ್ತು ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಸಹಯೋಗದಲ್ಲಿ ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ಭಾವೈಕ್ಯತೆಯ ಸಂಗಮ ಕಾರ್ಯಕ್ರಮ

Suddi Udaya
ಮಡಂತ್ಯಾರು: ಪ್ರತಿಯೊಬ್ಬ ಮಾನವನು ದೇವ ಸ್ವರೂಪಿಯಾಗಿದ್ದಾನೆ. ಸರ್ವರೂ ಒಂದೇ ಎಂಬ ಸಮಭಾವ ಇದ್ದಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯ. ಸರ್ವಧರ್ಮಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಂಡಾಗಲೇ ಭಾವೈಕ್ಯತೆಗೆ ನಿಜವಾದ ಅರ್ಥ ಪ್ರಾಪ್ತವಾಗುತ್ತದೆ. ಪ್ರಸ್ತುತ ಧರ್ಮ ಧರ್ಮಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya
ಬೆಳ್ತಂಗಡಿ: ಶ್ರೀ ದ್ವಾರಕಾಮಯಿ ಮಠ ಶಂಕರ ಪುರ ಉಡುಪಿ ವತಿಯಿಂದ ಕಾಳ ಭೈರವ ಸ್ವಾಮಿ ಪ್ರತಿಷ್ಠೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಯತಿ ವರೇಣ್ಯರಾದ ಜಗದ್ಗುರು ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತ್ ಆಚಾರ್ಯ, ಶ್ರೀ ಸಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
ಮಡಂತ್ಯಾರು: ವಿದ್ಯಾರ್ಥಿಗಳಿಂದು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇವುಗಳನ್ನು ಬದಿಗಿಟ್ಟು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ದೈಹಿಕ ಹಾಗು ಮಾನಸಿಕ ಆರೋಗ್ಯವನ್ನು ಪಡೆಯಲು ಸಾಧ್ಯ.ದೈಹಿಕ ವ್ಯಾಯಾಮದಿಂದ ಸದೃಢರಾಗಲು ಸಹಕಾರಿ ಎಂದು ಅಂತಾರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಕಾಲೇಜಿನ ಐಕ್ಯೂ ಎಸಿ ಘಟಕ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಬೆಳ್ತಂಗಡಿ ಇದರ 2023-24ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಡಿ.3 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ನಲ್ಲಿ ನಡೆಯಿತು. ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
ಬೆಳ್ತಂಗಡಿ: ಅಳದಂಗಡಿ ಅರಮನೆಗೆ ಶಿಲಾಮಯ ಎರಡು ಆನೆಗಳನ್ನು ಪ್ರಸಿದ್ದ ಕೈಗಾರಿಕೋದ್ಯಮಿ, ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ ಕೊಡುಗೆಯಾಗಿ ನೀಡಿದರು. ಅಜಿಲ ಸೀಮೆಯ ಪರಂಪರೆಯನ್ನು ಉಳಿಸಿ ಬೆಳೆಸಿದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
ಮುಂಡಾಜೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಮುಂಡಾಜೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್...
error: Content is protected !!