ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ
ಲಾಯಿಲ: ವಿಶ್ವಕರ್ಮ ಸಮಾಜದ ಸಂಘಟನೆಗಳ ವತಿಯಿಂದ ಮತ್ತು ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮದ ಅಭಿವೃದ್ಧಿ ಕಚೇರಿ ಮಂಗಳೂರು ಇವರ ಸಹಭಾಗಿತ್ವದಲ್ಲಿ ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮವು ನ.28...
