31.1 C
ಪುತ್ತೂರು, ಬೆಳ್ತಂಗಡಿ
June 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
ಗರ್ಡಾಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಗರ್ಡಾಡಿ ಗ್ರಾಮದ ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಮನೆಯ ಹಿಂಬದಿಯಲ್ಲಿ ದೊಡ್ಡ ಗುಡ್ಡವಿದ್ದು ಕಳೆದ ರಾತ್ರಿ ಜರಿದು ಬಿದ್ದಿದೆ. ಇದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ 24 ಸೋಮವಾರದಿಂದ ಮಾನ್ಸೂನ್ ಧಮಾಕ ಆರಂಭವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಠಾಣಾಧಿಕಾರಿ ಚಂದ್ರಶೇಖರ ಎ.ಎಮ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ. ಶಿಶಿಲದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಗೆ ಉಚಿತವಾಗಿ ಒಂದು ಶಾಲಾ ಸೂಚನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
ರೆಖ್ಯ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಪರಕಳದಲ್ಲಿ ಇಂದು ಬೆಳಿಗ್ಗೆ ಸುಮಾರು 5 ಗಂಟೆಯ ಸಮಯದಲ್ಲಿ ಶಾಲಿನಿ ರವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಪ್ರಮಾಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya
ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕೋಡಿ ಗ್ರಾಮದ ಹಲವೆಡೆ ಇಂದು ಸುರಿದ ಬಾರೀ ಗಾಳಿ ಮನೆಗೆ 5 ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಹಾನಿಯುಂಟಾಗಿದೆ. ಕಂಬಳದಡ್ಡ ನಿವಾಸಿ ಸುಂದರ ಕೆ, ಪ್ರೇಮ ಪೂವಪ್ಪ, ಜಯಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya
ಬೆಳ್ತಂಗಡಿ: ತಾಲೂಕಿನ ಆರಂಬೋಡಿ ಗ್ರಾಮದ ಗಾಂದೊಟ್ಯ ನಿವಾಸಿಯಾದ ಸುಜಾತಾ ಪೂಜಾರಿ ಅವರಿಗೆ ರೋಟರಿ ಕ್ಲಬ್ ಲೋರೆಟ್ಟೋ ಹೀಲ್ಸ್ ನ ಸಕ್ರಿಯ ಸದಸ್ಯ ಕಿರಣ್ ಕುಮಾರ್ ಮಂಜಿಲ ಇವರು ಶೌಚಾಲಯ ಹಾಗೂ ಸ್ನಾನದ ಕೊಠಡಿ ನಿರ್ಮಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya
ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ಜು. 21ರಂದು ಶಾದಿಮಹಲ್‌ ಸಭಾಂಗಣ ಪೆರಾಲ್ದರಕಟ್ಟೆಯಲ್ಲಿ ಬದ್ರಿಯಾ ಆಡಳಿತ ಸಮಿತಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಜ್...
error: Content is protected !!