September 3, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya
ಬೆಳ್ತಂಗಡಿ : ವಿಶ್ವಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya
ಆರಂಬೋಡಿ : ಮಂದಿರ, ದೇವಸ್ಥಾನಗಳು ಹಿಂದೂ ಸಮಾಜದ ಶಕ್ತಿ. ಹಿಂದೂ ಸಮಾಜದ ಆರಾಧನ ಕೇಂದ್ರಗಳು ಉಳಿದರೆ ಮಾತ್ರ ಹಿಂದೂ ಸಮಾಜ ಉಳಿಯಲು ಸಾಧ್ಯ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ರಾಜ್ಯದಲ್ಲೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಅತೀಹೆಚ್ಚು ಅನುದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya
ಬಳಂಜ:ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಜೀರ್ಣೋದ್ದಾರ ಸಮಿತಿ, ಬೋಂಟ್ರೊಟ್ಟು ಕ್ಷೇತ್ರದ ಕಲಶಾಭಿಷೇಕವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಕ್ಷೇತ್ರದ ಕೂಪನ್ ಹಾಗೂ ವಿಜ್ಞಾಪನಾ ಆಮಂತ್ರಣ ಬಿಡುಗಡೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya
ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ಇದರ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಮದ್ದಡ್ಕ‌ ಜನಜಾಗೃತಿ ಜಾಥಾ ನ.19‌ರಂದು‌ ಮದ್ದಡ್ಕದಲ್ಲಿ ಜರಗಿತು. ಜಾಥವನ್ನು ಹಸನ್ ಮುಬಾರಕ್ ಸಖಾಫಿ ಖತೀಬರು ನೂರಲ್ ಹುದಾ ಜಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya
ಅರಸಿನಮಕ್ಕಿ: ಅಂಗನವಾಡಿ ಕೇಂದ್ರಕ್ಕೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅನುದಾನದಲ್ಲಿ ಸುಣ್ಣ ಬಣ್ಣ ಗೋಡೆ ಬರಹ ವರ್ಣ ರಂಜಿತ ಚಿತ್ರ ಬಿಡಿಸಿ ಅಂಗನವಾಡಿ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸಿರುತ್ತಾರೆ. ಇದರ ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya
ಧರ್ಮಸ್ಥಳ : “ಜ್ಞಾನವೆಂಬುದು ಡಬ್ಬದಲ್ಲಿರುವ ಬಣ್ಣದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯುವುದು. ಡಬ್ಬದಲ್ಲೇ ಇದ್ದರೆ ಅದರಿಂದ ಏನು ಪ್ರಯೋಜನವಿಲ್ಲ. ನಮ್ಮ ಜ್ಞಾನದಿಂದ ನಮ್ಮ ಸುತ್ತಲಿನ ಪ್ರದೇಶದಲ್ಲಿ ವಿವೇಕವೆಂಬ ಬಣ್ಣವನ್ನ ಬಳಿದಾಗ ಬದುಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
ಚಾರ್ಮಾಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ) ಬೆಂಗಳೂರು, ದಕ್ಷಣ ಕನ್ನಡ ಜಿಲ್ಲಾ ಸಹಕಾರಿ (ನಿ.) ಮಂಗಳೂರು, ದಕ್ಷಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ನಾಯಕ್ ಇವರು ನ. 22 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya
ಉಜಿರೆ: ಜಗತ್ತಿನ ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿರುವ ಭಗವದ್ಗೀತೆಯಿಂದ ನಮ್ಮ ಜೀವನದ ಹಲವು ಕಡೆ ಮೂಡುವ ಸಮಸ್ಯೆಗಳಿಗೆ ಪರಿಹಾರವು ದೊರೆಯುತ್ತದೆ . ಆದ್ದರಿಂದ ಭಗವದ್ಗೀತೆಯನ್ನು ಕೇವಲ ಧಾರ್ಮಿಕ ಚೌಕಟ್ಟಿನಲ್ಲೇ ನೋಡದೇ , ಸಮಗ್ರ ದೃಷ್ಟಿಯಿಂದ ನೋಡಬೇಕು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯರವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ....
error: Content is protected !!