ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ
ಬಳಂಜ: ಶ್ರೀಮಾತಾ ನಾಲ್ಕೂರು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಾಲಿಬಾಲ್ ಪಂದ್ಯಾವಳಿಯು ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನ. 18 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಹಿರಿಯರಾದ ನೋಣಯ್ಯ ಶೆಟ್ಟಿ ದೀಪ ಬೆಳಗಿಸಿ...
