ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ರವರು ಕರ್ನಾಟಕದ ಏಕೀಕರಣ ಚಳುವಳಿ, ಕರ್ನಾಟಕ ರಾಜ್ಯದ ಉದಯ ಹಾಗೂ...
