ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ
ಬೆಳ್ತಂಗಡಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ. ಬರಾಯ ಕನ್ಯಾಡಿ...
