ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ
ಬೆಳ್ತಂಗಡಿ: ಶಿಬಾಜೆಯಲ್ಲಿ ನಡೆದ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ ನಡೆಸಿದ ಪರಿಣಾಮ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸದ್ರಿ ಪ್ರಕರಣವನ್ನು...
