September 4, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya
ಬೆಳ್ತಂಗಡಿ: ಧರ್ಮ ಕ್ಷೇತ್ರಗಳು ಆಕ್ರಮಣಕ್ಕೆ ಒಳಗಾದಾಗ ಸಮಾಜ ಅಲ್ಲೋಲಕಲ್ಲೋಲವಾಗುತ್ತವೆ. ಇದನ್ನು ತಡೆದು ಧರ್ಮಕ್ಷೇತ್ರ ಸಂರಕ್ಷಿಸುವ ಸದುದ್ದೇಶದೊಂದಿಗೆ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯು ಅ. 29ರಂದು ಮಧ್ಯಾಹ್ನ 2.30ಕ್ಕೆ ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
ದೇಯೀ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿ ಅ. 24ರಂದು ಸಂಪನ್ನಗೊಂಡಿತು. ಅ.15 ರಂದು ಬೆಳಿಗ್ಗೆ ಗಣಪತಿಯ ಹವನ, ತೆನೆ ಕಟ್ಟುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya
ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಈ ಸಂಧರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya
ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ಕಾರ್ಯಕ್ರಮ ಇತ್ತಿಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಪಾಂಡವರಕಲ್ಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯರಾದ ನವೀನ ಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಆರ್ಚಕರಾದ ನಾಗರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಕಾರಂದೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ. ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya
ಶಿಬಾಜೆ: ಶಿಬಾಜೆ ಗ್ರಾಮದ ಜಯರಾಮ ಪೂಜಾರಿ ಮತ್ತು ವನಜ ದಂಪತಿಯ ಪುತ್ರ, ವಿರಾಜ್ ಜೆ ಪೂಜಾರಿ ಯವರು ಕಲ್ಲಡ್ಕ ವಿದ್ಯಾಭಾರತಿ ಇಲ್ಲಿ ನಡೆಸಿದ ರಾಜ್ಯಮಟ್ಟದ ಚೆಸ್ ಚಾಂಪಿಯನ್ ನಲ್ಲಿ (ತರುಣ ವರ್ಗ) ಪ್ರಥಮ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಮಿತ್ತಬಾಗಿಲು : “2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮಸಭೆ ಹಾಗೂ ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya
ಉಜಿರೆ: ಯಾವುದೇ ವ್ಯಕ್ತಿಗೆ ಜಾತಿ ಮುಖ್ಯವಲ್ಲ, ವ್ಯಕ್ತಿತ್ವ ಮುಖ್ಯ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ದಿವಾಕರ ಕೊಕ್ಕಡ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ...
error: Content is protected !!