ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್
ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶೇ 5% ರಿಂದ 10%ರವರೆಗೆ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ...
