September 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya
ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆಗಳ ಸಭೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಸೆ.24 ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ದಸಂಸ ಮುಖಂಡ ವೆಂಕಣ್ಣ ಕೊಯ್ಯುರುರವರು ದಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
ಬೆಳ್ತಂಗಡಿ : ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ. 24ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಹೆಚ್ ಪದ್ಮ ಗೌಡ ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ದೇವಸ್ಥಾನದ ಬಳಿ ಕಾರ್ಯಾಚರಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆಯು ಸೆ.23ರಂದು ಸಂಘದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ್ ಹೆಚ್ ಅಧ್ಯಕ್ಷತೆ ವಹಿಸಿದರು. ಸಂಘದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya
ಬೆಳಾಲು: ಮಾಯ ಬೆಳಾಲು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ಮಾಯಾ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಶೋಧ ಮುoಡ್ರೊಟ್ಟು ಇವರ ಅಧ್ಯಕ್ಷತೆಯಲ್ಲಿ ಪೋಷಣಾ ಮಾಸ ಆಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya
ನಿಡ್ಲೆ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ವ್ಯಕ್ತಿಯೊಬ್ಬರ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡ್ಲೆಯಲ್ಲಿ ಸೆ.23ರಂದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಮಂಜಲಪಳಿಕೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪೌರಾಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಖಾಯಂ ಪೌರಾಕಾರ್ಮಿಕರಿಗೆ ಸನ್ಮಾನ, ರೂ 7 ಸಾವಿರ ವಿಶೇಷ ಭತ್ತೆ ಮತ್ತು ವಿವಿಧ ಆಟೋಟ ಸ್ಪರ್ಧೆ ಗಳನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾ ಸಭೆಯು ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಬಂಟರ ಭವನದಲ್ಲಿ ಸೆ 23 ರಂದು ನಡೆಯಿತು. ಸೊಸೈಟಿಯು ವರದಿ‌ ಸಾಲಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ : ಬೆಳ್ತಂಗಡಿ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದಿದ್ದು ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮಾರ್ಗದರ್ಶಕರಾದ...
error: Content is protected !!