July 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
ಮುಂಡಾಜೆ : ಚಿತ್ಪಾವನ ಸಂಘಟನೆ ಮುಂಡಾಜೆ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜು.16 ರಂದು ಜರಗಿತು. ವೇದಮೂರ್ತಿ ಸುರೇಶ್ ಗೋಖಲೆ ದೀಪ ಪ್ರಜ್ವಲನೆಗೊಳಿದರು. ಸಂಘಟನೆ ಅಧ್ಯಕ್ಷ ವಾಸುದೇವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು. ಜನರಲ್ ಸ್ಟೋರ್‍ಸ್ ನ್ನು ಮಾಲಕರ ಮಾತೃಶ್ರೀ ಚನ್ನಕ್ಕ ಹಾಗೂ ಚಿಕನ್ ಸೆಂಟರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya
ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್ ಇದರ ವನಸಿರಿ ಕಾರ್ಯಕ್ರಮದಲ್ಲಿ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ರೋಟರಿ ಮಂಗಳೂರು ಡೌನ್ ಟೌನ್, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್, ರೇಂಜರ್ಸ್, ರೋವರ್ಸ್ ತಂಡಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಬಂದಾರು : ಗ್ರಾಮ ಪಂಚಾಯತ್ ಬಂದಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ ) ಮಂಗಳೂರು ದ.ಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya
ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆಯನ್ನು, ಬಡಕೋಡಿ ವಲಯ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಸಮಾನ ಮನಸ್ಕರ ಆಯೋಜನೆಯೊಂದಿಗೆ ನಾಡಿನ ಹಿರಿಯ ಅಂಬೇಡ್ಕರ್ ವಾದಿ , ಬಹುಜನ ಚಳುವಳಿಯ ಮುಖಂಡ ಪಿ.ಡೀಕಯ್ಯರವರ ಚಳುವಳಿಯ ಹೆಜ್ಜೆ ಗುರುತುಗಳ ಅವಲೋಕನ”ಒಂದು ಸ್ಮರಣೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜು16 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya
ಮುಂಡ್ರುಪಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯ ಇದರ ವತಿಯಿಂದ,”ಶೌರ್ಯ” ವಿಪತ್ತು ಘಟಕ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಅರಣ್ಯ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
ಬೆಳ್ತಂಗಡಿ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ, ಕೆವಿಜಿ ದಂತ ಮಹಾ ವಿದ್ಯಾಲಯ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಉಜಿರೆ ಹಳೆಪೇಟೆ ಬದುರುಲ್ ಹುದಾ ಸೆಕೆಂಡರಿ ಮದರಸ ಸಭಾಂಗಣದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ...
error: Content is protected !!