July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಇಂದು ಜು.8 ರಂದು ಬೇಟಿ ನೀಡಿ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮೂರ್ಜೆಯಲ್ಲಿ ವಾಸವಾಗಿರುವ ಅನಾರೋಗ್ಯ ಪೀಡಿತ ಲಲಿತಾರವರ ಕುಟುಂಬಕ್ಕೆ ರೂ. 25 ಸಾವಿರದ ಮೊತ್ತದ ಸಹಾಯಧನವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya
ಧಮ೯ಸ್ಥಳ: ಶರಾವತಿ ವಸತಿ ಗೃಹದ ಎದುರಿನಲ್ಲಿ ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ಗಂಡಸು ಅಸ್ವಸ್ಥರಾಗಿ ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಶರಾವತಿ ವಸತಿ ಗೃಹದ ಎದುರಿನಲ್ಲಿ ಬಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ಭಾಷಣದಂತಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya
ನಾರಾವಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಾರಾವಿ. ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಜೂ.೨೩ರಂದು ನಾರಾವಿಯ ರಕ್ತಪರೀಕ್ಷಾ ಕೇಂದ್ರದ ಮಾಲಕಿ ಶ್ರೀಮತಿ ಆಶಾ ಮತ್ತು ಅವರ ಪತಿ ಸುರೇಶ್, ಯೂನಿಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya
ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya
 ಬೆಳ್ತಂಗಡಿ:  ಬೆಳ್ತಂಗಡಿಯ ಬಸ್‌ನಿಲ್ದಾಣ ಮುಂಭಾಗದ  ಸಾಂತೋಮ್ ಟವರ್‍ಸ್‌ನಲ್ಲಿ ಡಾ| ರಂಜನ್ ಕುಮಾರ್ ಅವರ   ಅನುಗ್ರಹ ಕ್ಲಿನಿಕ್  ಜು. 7 ರಂದು ಶುಭಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸ್ತರ ಶರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya
ಮಚ್ಚಿನ ಗ್ರಾಮದ ಕಿನ್ನಿಪಲ್ಕೆ ಜಯ ಪೂಜಾರಿ ರವರ ಹಟ್ಟಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹಾನಿಯಾದ ಘಟನೆ ಜು.6 ರಂದು ರಾತ್ರಿ ನಡೆದಿದೆ. ಹಟ್ಟಿಯಲಿದ್ದ ತೆಂಗಿನಕಾಯಿ, ಮಳೆಗಾಲಕ್ಕೆ ಶೇಖರಿಸಿ ಇಟ್ಟಿದ್ದ ಕಟ್ಟಿಗೆ ಹಾಗೂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
ಶಿರ್ಲಾಲು :ಶಿರ್ಲಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷ ತಾರಾನಾಥ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ವಿದ್ಯಾ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿಯವರ ಅಧ್ಯಕ್ಷತೆಯಲ್ಲಿ ಬೆಳಾಲು ಪಂಚಾಯತ್ ಸಭಾಭವನದಲ್ಲಿ ಜು.7 ರಂದು ಜರಗಿತು.ನೋಡಲ್ ಅಧಿಕಾರಿಯಾಗಿ...
error: Content is protected !!