28 C
ಪುತ್ತೂರು, ಬೆಳ್ತಂಗಡಿ
July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮಾಧ್ಯಮದ ಪ್ರೊ| ಡಾ. ಸತೀಶ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು. ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
ರೆಖ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಒಕ್ಕೂಟದ ಸದಸ್ಯರ ಸಹಕಾರದೊಂದಿಗೆ ರೆಖ್ಯ ಗ್ರಾಮದ ಕಟ್ಟೆ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆಬೆಳ್ತಂಗಡಿ: ತಾಲೂಕು ಜನಜಾಗೃತಿ ವೇದಿಕೆಯ ಸಭೆಯು ಅಧ್ಯಕ್ಷೆ ಶಾರದಾ ಆರ್ ರೈ ಅವರ ಅಧ್ಯಕ್ಷತೆಯಲ್ಲಿ ಜು.3 ರಂದು ಪಣೆಜಾಲಿನ ಸಂಭ್ರಮ ಸಭಾಭವನದಲ್ಲಿ ಜರುಗಿತು. ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya
ಆರಂಬೋಡಿ ಗ್ರಾಮದ 137ನೇ ವಾರ್ಡ್ ನಲ್ಲಿ ಗಾoದೊಟ್ಯ ನಿವಾಸಿ ಸುಜಾತ ಪೂಜಾರ್ತಿ ಹಾಗೂ ಮೂವರು ಮಕ್ಕಳು ವಾಸಿಸುವ ಮನೆಯಲ್ಲಿ ಶೌಚಾಲಯ ಇಲ್ಲದಿರುವುದನ್ನು ಕಂಡು ಆರಂಬೋಡಿ ಗ್ರಾಮದ ಕೊಡುಗೈ ದಾನಿ ಕಿರಣ್ ಕುಮಾರ್ ಮಂಜಿಲ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ಗುರುವಿನ ಮಹತ್ವದ ಬಗ್ಗೆ ಸಿಂಚನಾ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya
ಉಜಿರೆ: ಕಲಿಕೆ ಎಂಬುದು ವಿದ್ಯಾರ್ಥಿ ಆದಾಗ ಮಾತ್ರ ಆರಂಭವಾಗುವುದಲ್ಲ ಹುಟ್ಟಿನಿಂದಲೇ ಆರಂಭವಾಗುತ್ತದೆ ಮನುಷ್ಯನಿಗೆ ಜೀವನ ಶಿಕ್ಷಣ ಅತಿ ಅಗತ್ಯ ಜೀವನವನ್ನು ಬಂದಂತೆ ಸ್ವೀಕರಿಸಿ ಜೀವನದ ಪಾಠ ಕಲಿಬೇಕು ಎಂದಾದರೆ ನಾಲ್ಕು ಊರು ಸುತ್ತಬೇಕು. ನಿಂತ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ವರ್ಷದ ಚಟುವಟಿಕೆಗಳು ನೂತನ ಪದಾಧಿಕಾರಿಗಳ ಪದಗ್ರಹಣದೊಂದಿಗೆ ಆರಂಭವಾಗಲಿದ್ದು, ಜು. 6 ರಂದು ಸಂಜೆ 7 ಘಂಟೆಗೆ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಂಪನ್ನಗೊಳ್ಳಲಿದೆ ಎಂದು ಬೆಳ್ತಂಗಡಿ...
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು. ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್...
error: Content is protected !!