ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ...
ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿ ಈದುಲ್ ಅದಾ ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಮ್ಮದ್ ಬಿ,ಎಚ್, ಅಧ್ಯಕ್ಷರು ಬಿ,ಎ, ನಝೀರ್, ಉಪಾಧ್ಯಕ್ಷರು...
ತಣ್ಣೀರುಪಂತ : ಕಲ್ಲೇರಿ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷದ ಅವಧಿಗೆ ಜೂ.24 ರಂದು ಚುನಾವಣೆ ನಿಗದಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಆಡಳಿತ...
ಕೊಕ್ಕಡ: ಕಳೆದ 39 ವರ್ಷಗಳ ಸುದೀರ್ಘ ಸೇವೆಯಿಂದ ಕೌಕ್ರಾಡಿ ಸಂತ ಜಾನರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜರವರು ಜೂ. 30 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ಇವರು ಮಂಗಳೂರು...
ಬಳಂಜ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ರವರು 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಹಪರಿವಾರ ದೈವಗಳ ಸೇವಾ ಟ್ರಸ್ಟ್...
ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41ವ) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ...
ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನ ವಿಕಾಸ ಕೇಂದ್ರ ಗಳ ನಿರ್ವಹಣೆ ಮಾಡುತ್ತಿರುವ ಸೇವಾ ಪ್ರತಿನಿಧಿಗಳ ಸಭೆಯನ್ನು ಗುರುವಾಯನಕೆರೆ ಕುಲಾಲ ಭವನದಲ್ಲಿ ನಡೆಸಲಾಯಿತು. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಜ್ಞಾನ ವಿಕಾಸ ಕೇಂದ್ರಗಳ ನಿರ್ವಹಣೆಯನ್ನು...
ಜೆಸಿಐ ಬೆಳ್ತಂಗಡಿ ಮಂಜಿಶ್ರೀ ಇದರ ಆಶಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ” ಅಜ್ಞಾ- ಅರಿವಿನ ಧ್ಯಾನ ” ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು. ಯೋಗ...
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ ಸಮಾರಂಭ ಇತ್ತೀಚೆಗೆ ನಡೆಯಿತು. ಎಸ್ ಡಿ ಎಂ ಪದವಿ...