November 2, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya
ಕಾಶಿಪಟ್ಣ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆಯು ಡಿ.01 ರಂದು ನಡೆಯಿತು. ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ತಾಲೂಕು ಕ್ರೀಡಾಂಗಣ ಪುತ್ತೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
ಪಟ್ರಮೆ ಗ್ರಾಮದ ಅನಾರು ಮನೆಯ ದಿ| ಭಾಸ್ಕರ ರಾವ್ ರವರ ಪತ್ನಿ ಶ್ರೀಮತಿ ದೇವಕಿ(70 ವರ್ಷ) ರವರು ಡಿ.1 ರಂದು ನಿಧನರಾಗಿದ್ದಾರೆ. ಇವರ ಪತಿ ಭಾಸ್ಕರ ರಾವ್ ರವರು ಕಳೆದ ಶನಿವಾರವಷ್ಟೇ (25/11/23 ರಂದು)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya
ಬೆಂಗಳೂರು : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ, ಬೆಂಗಳೂರು ಇದರ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಕಲಾ ಐಸಿರಿ 2023 ನವೆಂಬರ್ 26ನೇ ಭಾನುವಾರದಂದು “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರ, ಲಗ್ಗೆರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿ ಕು| ಮಾನ್ವಿರವರು ಹುಬ್ಬಳ್ಳಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶೃಂಗೇರಿ ಕೊಪ್ಪ ಕರಾಟೆ ಸ್ಪರ್ಧೆ ಎರಡನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಪ್ರಥಮ ಸೇವಾ ಯೋಜನೆಯನ್ನು ಮೆದುಳು ಜ್ವರದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ರೂ. 10ಸಾವಿರ ಧನಸಹಾಯವನ್ನು ನ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ನ. 30 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇದರ ಸಹಾಯೋಗದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ 12 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ನಾಮಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿವರದಿ

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು ಈ ಪ್ರಯುಕ್ತ ಪೂರ್ವಭಾವಿಯಾಗಿ...
error: Content is protected !!