ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ವಿದ್ಯಾರ್ಥಿಗಳಿಗೆ ವ್ವ್ಯಕ್ತಿತ್ವ ವಿಕಸನಾ ಮಾಹಿತಿ ಶಿಬಿರ
ಗುರುವಾಯನಕೆರೆ ತಣ್ಣೀರುಪಂಥ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವು ಪ್ರಾರಂಭವಾಯಿತು. ತಣ್ಣೀರುಪಂಥ ಶ್ರೀ ಶಾರದಾಂಬ ಭಜನಾ ಮಂದಿರ ಕಾರ್ಯದರ್ಶಿ ದೇಜಪ್ಪ...
