ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ನಿಂದ ಅರಸಿನಮಕ್ಕಿ ಪೇಟೆಯ ಎರಡೂ ಬದಿಯಲ್ಲಿ ಚರಂಡಿ ದುರಸ್ಥಿ ಕಾರ್ಯ ನಡೆಯಿತು. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯುವಂತೆ ಚರಂಡಿಯ ಹುಳು ತೆಗೆಯಲಾಯಿತು. ಈ ಸಂದರ್ಭದಲ್ಲಿ ರಸ್ತೆಯ ಬದಿಯ...
ಗುರುವಾಯನಕೆರೆ : ದ್ವಿತೀಯ ಪಿಯುಸಿಯ ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ಇರೈನವರ್ ಈ ಮೊದಲು ಒಟ್ಟು 587 ಅಂಕಗಳನ್ನು ಪಡೆದಿದ್ದು, ಇದೀಗ...
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ. ಬೈಕ್ ಮತ್ತು ಬೈಕ್ ನಡುವೆ ಅಫಘಾತ ಆಗಿದ್ದು,...
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು ಕ್ರೀಡೆಯ ಜೊತೆಗೆ ಕಂಬಳಕ್ಕೂ...
ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಮೇ 18ರಂದು...
ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ಅವರ ತೋಟದ 36 ಅಡಕೆ ಮರ...
ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ. ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ನೇತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿದರು. ಈ...
ಮಚ್ಚಿನ: ಮಚ್ಚಿನ ಗ್ರಾಮದ ನಿಡ್ಡಾಜೆ ಯೋಗೀಶ್ ನಿಡ್ಡಾಜೆ ಮತ್ತು ಶ್ರೀಮತಿ ಮಲ್ಲಿಕಾ ಜೆ ರವರ ಪುತ್ರಿ ರಾಶಿ ಎಂ ಎನ್ ಇವರ ಆರನೇ ವರ್ಷದ ಹುಟ್ಟುಹಬ್ಬವನ್ನು ತಾರೆಮಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಚರಿಸಲಾಯಿತು.ರಾಶಿ ಎಂ...
ಗರ್ಡಾಡಿ : ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತವಾಗಿ ಬೈಕ್ ಸವಾರ ಶಶಾಂಕ್ ರವರಿಗೆ ಗಂಭೀರ ಗಾಯವಾದ ಘಟನೆ ಮೇ 16 ರಂದು ನಡೆದಿದೆ. ಬೆಳ್ತಂಗಡಿಯಿಂದ ವೇಣೂರು...
ಬೆಳ್ತಂಗಡಿ: ಚುನಾವಣಾ ಫಲಿತಾಂಶದ ಬಳಿಕ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಘೋಷಣೆ ಕೂಗಿದ್ದಾರೆ ಎಂದು ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಓಂ ಶಾಂತಿ ಎಂದು ಬರೆದಿದ್ದಾರೆ ಎಂದು...