ನಿಟ್ಟಡೆ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ಉನ್ನತ ಶ್ರೇಣಿಯಲ್ಲಿ ಸಿಂಚನಾ ಭಟ್ 584, ಸಮೀಕ್ಷಾ 572, ಪ್ರಣತಿ...
ನಾರಾವಿ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದು, ಇವರಲ್ಲಿ ಗಜೇರ ಹರ್ಮೀ ಭೂಪತಭಾಯಿ...
ಬೆಳ್ತಂಗಡಿ : 2022-23 ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢ ಶಾಲೆಯ ವಿದ್ಯಾರ್ಥಿ ಅಭಿಷೇಕ್ ವಿ ಎಮ್ ರವರ 625 ರಲ್ಲಿ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು...
ಕೊಕ್ಕಡ: ಇಲ್ಲಿಯ ಪಟ್ಲಡ್ಕ, ಕಾಪಿನಬಾಗಿಲು, ಕುಂಡಡ್ಕ ಹಾಗೂ ಮಾಯಿಲಕೋಟೆ ಮಾಡ್ಯಾಳಗುಂಡಿ ಗುತ್ತು ಭಾಗದಲ್ಲಿ ರಾತ್ರಿ ವೇಳೆ ಕೃಷಿ ತೋಟಗಳಿಗೆ 3ಆನೆಗಳು ದಾಳಿ ಮಾಡಿದ ಘಟನೆ ಮೇ 7 ರಂದು ನಡೆದಿದೆ. ಸಾರ್ವಜನಿಕರು ಸಂಚರಿಸಲು ಭಯಪಡುವ...
ಬೆಳ್ತಂಗಡಿ ವಿಧಾಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಪಕ್ಷ ಸ್ಪಷ್ಟ ಮೇಲುಗೈ ಸಾಧಿಸುತ್ತಿದ್ದು ಹತ್ತಾರು ಕಾಂಗ್ರೆಸ್ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ. ಮೇ 5 ರಂದು ಶಾಸಕ...
ಅರಸಿನಮಕ್ಕಿಯಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ಜೆ ಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು....
ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮೇ 5ರಂದು ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಮಾಜಿ ಶಾಸಕ ವಸಂತ ಬಂಗೇರ ರವರು ವಿಡಿಯೋ ಮೂಲಕ ಕಾರ್ಯಕರ್ತರಿಗೆ...
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಐಕ್ಯೂಎಸಿ, ಯೂಥ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಅಡಿಯಲ್ಲಿ ಜೀವನ ಕೌಶಲ ವಿಷಯದ ಮೇಲೆ ಒಂದು ದಿನದ...
ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್,...
ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ತಾಲೂಕಿನಾಧ್ಯಂತ ಬಿರುಸಿನ ಮತಯಾಚನೆ ನಡೆಸಿದರು. ತಾಲೂಕಿನ ಹಿರಿಯ ಜೆಡಿಎಸ್ ಕಟ್ಟಾಳುವಾಗಿದ್ದ ತಾ.ಪಂ ಮಾಜಿ ಅಧ್ಯಕ್ಷ...