ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು. ಬೆಳಿಗ್ಗೆ 108 ಕಾಯಿ ಗಣಹೋಮ...
