25.2 C
ಪುತ್ತೂರು, ಬೆಳ್ತಂಗಡಿ
October 26, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಡಾ| ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಬಂಧಿತ ಆರೋಪಿ ರವಿಕುಮಾರ್ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ: ಇನ್ನಿಬ್ಬರು ಆರೋಪಿಗಳಾದ ಸುರೇಶ್ ಪಿ.ಎನ್, ದಿನೇಶ್ ಪ್ರಭು ಮಂಗಳೂರು ಜೈಲಿಗೆ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿ ಡಾ| ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಅ. 6 ರಂದು ರಾತ್ರಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು ಅ.15ರಂದು ಸಂಜೆ ಆರೋಪಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟ: ಆತಿಥೇಯ ಎಸ್‌ಡಿಎಂ ಪಾಲಿಟೆಕ್ನಿಕ್‌ಗೆ ಪ್ರಥಮ ಸ್ಥಾನ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್, ಉಜಿರೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಯ ಸಮಾರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಉಜಿರೆ: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂತರಂಗದ ಕದನ ಮತ್ತು ನವಚೈತನ್ಯ: ದುರ್ಗೆಯ ನೆರಳಲ್ಲಿ ಮನೋವಿಜಯ

Suddi Udaya
✍️ ಎಂ. ಕೃಷ್ಣಪ್ರಸಾದ್ ಭಟ್ ಮದ್ದಡ್ಕ ಜೀವನವೆಂಬುದು ಹೊರಗಿನ ಜಗತ್ತಿನೊಂದಿಗೆ ನಡೆಸುವ ಪೈಪೋಟಿಯಲ್ಲ, ನಮ್ಮದೇ ಮಿತಿಗಳ ವಿರುದ್ಧ ನಡೆಸುವ ನಿರಂತರ ದಂಗೆ. ಮನುಷ್ಯನನ್ನು ಸೋಲಿಸುವುದು ಎದುರಾಳಿಗಳಲ್ಲ; ಅವನ ಒಳಗೇ ಹುದುಗಿರುವ ಭಯ, ಅನಿಶ್ಚಿತತೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಅ.16): ಪ್ರವೀಣ್‌ ಕ್ಯಾಪಿಟಲ್‌ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

Suddi Udaya
ಪುತ್ತೂರು: ಪುತ್ತೂರಿನಲ್ಲಿ ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಗ್ರಾಹಕರಿಗೆ ವಿಶ್ವಾಸಾರ್ಹ ಸಂಸ್ಥೆಯಾಗಿ, ಉತ್ತಮ ಸೇವೆಯೊಂದಿಗೆ ಕಲ್ಲಾರೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್‌ ಕ್ಯಾಪಿಟಲ್‌ ಸಂಸ್ಥೆಯ ಪ್ರಧಾನ ಕಚೇರಿ ನವೀಕೃತಗೊಂಡು ಅ.16ರಂದು ಉದ್ಘಾಟನೆಗೊಳ್ಳಲಿದೆ. ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ

Suddi Udaya
ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಪಶು ವೈದ್ಯಾಧಿಕಾರಿ, ಕಳೆಂಜ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯತೀಶ್ ಎಮ್ ಎಸ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 18: ಕಾಶಿಪಟ್ಣದಲ್ಲಿ 15ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ 15ನೇ ವರ್ಷದ ಕಾಶಿಪಟ್ಣ ಶ್ರೀ ಶಾರದೋತ್ಸವವು ಅ. 18ರಂದು ಕಾಶಿಪಟ್ಣದ ಕೇಳ ಗರಡಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಅಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ18: ಪೊಯ್ಯಗುಡ್ಡೆ ಪಡಂಗಡಿಯಲ್ಲಿ ಪ್ರಥಮ ವರ್ಷದ ಶಾರದಾ ಮಹೋತ್ಸವ

Suddi Udaya
ಪಡಂಗಡಿ: ಶ್ರೀ ಅಯ್ಯಪ್ಪ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸಮಿತಿ ಪೊಯ್ಯಗುಡ್ಡೆ ಪಡಂಗಡಿ ಇವರ ಸಹಭಾಗಿತ್ವದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಮಹೋತ್ಸವವು ಅ. 18ರಂದು ಪಡಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬ್ರಹ್ಮಬೈದರ್ಕಳ ಗರಡಿ, ಶ್ರೀ ಕೊಡಮಣಿತ್ತಾಯಿ ದೈವಸ್ಥಾನದ ಶಿಲಾನ್ಯಾಸ

Suddi Udaya
ನಾರಾವಿ: ತುಳುನಾಡಿನ ಆರಾಧನಾ ಪರಂಪರೆ, ಧಾರ್ಮಿಕ ನಂಬಿಕೆ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಮತ್ತು ಶ್ರೀ ಕೊಡಮಣಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ನೂತನ ಗರಡಿ ಹಾಗೂ ದೈವಸ್ಥಾನದ ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಬಸ್ ನಿಲ್ದಾಣದ ಬಳಿ ಅಡ್ಡದಿಡ್ಡಿ ಪಾರ್ಕಿಂಗ್ ಕಿರಿಕಿರಿ ; ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ

Suddi Udaya
ಬೆಳ್ತಂಗಡಿ: ಮಡಂತ್ಯಾರು ಬಸ್ ನಿಲ್ದಾಣದ ಮುಂದೆ ಆಟೋ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್‌ನಿAದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮಡಂತ್ಯಾರಿನಿAದ ಮಂಗಳೂರಿಗೆ ತೆರಳುವ ಬಸ್ ನಿಲ್ದಾಣದ ಮುಂಭಾಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಬಸ್‌ಗಳ ಸಂಚಾರ...
error: Content is protected !!