ವರದಿ
ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ
ಬೆಳ್ತಂಗಡಿ: 2024-25 ರ ಶೈಕ್ಷಣಿಕ ವರ್ಷದಲ್ಲಿ 8 ರಿಂದ 10 ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ...
ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುರ್ಧೀರ್ಘ ಕಾಲ ನೆರವೇರಿಸಿ 15 ವರ್ಷಗಳ ಹಿಂದೆ ನಿವೃತ್ತಿಗೊಂಡಿದ್ದ ಬಾಲಕೃಷ್ಣ ಭಟ್(80ವ) ರವರು ಮೇ 29 ...
ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ
ಕಕ್ಕಿಂಜೆ: ಇಲ್ಲಿಯ ನೆರಿಯ ರಸ್ತೆ ಕೃಷ್ಣ ಆಸ್ಪತ್ರೆಯ ಹತ್ತಿರ ದ್ರಿಷ್ಠಿ ಒಪ್ಟಿಕಲ್ಸ್ ಇತ್ತೀಚೆಗೆ ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ನೆರವೇರಿಸಿ ಶುಭಹಾರೈಸಿದರು. ...
ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ
ಗುರುವಾಯನಕೆರೆ: ಶ್ರೀ ಸ್ಟಾರ್ ಯುವಕ ಮಂಡಲ ಪಣೆಜಾಲು ಹಾಗೂ ಶ್ರೀ ಸ್ಟಾರ್ ಮಹಿಳಾ ಮಂಡಲ ಪಣೆಜಾಲು ಇದರ ವತಿಯಿಂದ ಚಿಕಿತ್ಸೆಗಾಗಿ ತನ್ವಿ ಕುಲಾಲ್ ರವರಿಗೆ ರೂ.10000 ಧನಸಹಾಯ ...
ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ
ಬೆಳ್ತಂಗಡಿ:ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಗ್ರೇಟೆಡ್ ಪದವಿ ಪೂರ್ವ ಕಾಲೇಜಾಗಿ ಎಕ್ಸೆಲ್ ವಿದ್ಯಾಸಂಸ್ಥೆ ಹೊರಹೊಮ್ಮಿದೆ. (ಬೆಳ್ತಂಗಡಿ) ಗುರುವಾಯನಕೆರೆ, ಇಲ್ಲಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ರಾರಾಜಿಸುತ್ತಿರುವ ಎಕ್ಸೆಲ್ ಪದವಿ ...
ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ
ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ಕೊಡಿಯಡ್ಕ ನಿವಾಸಿ, ಪ್ರಗತಿಪರ ಕೃಷಿಕ ತಿಮ್ಮಪ್ಪ ಗೌಡ (70ವ) ಅವರು ಇಂದು(ಮೇ 29) ಮಧ್ಯಾಹ್ನ ಹೃದಯಾಘಾತಕೊಳ್ಳಗಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಇವರು ...
ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್
ಚಾರ್ಮಾಡಿ : ಚಿಕ್ಕಮಗಳೂರು ವಿಭಾಗದ ಚಾರ್ಮಾಡಿ ಘಾಟಿಯಲ್ಲಿ ಖಾಸಗಿ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಬಸ್ ಡಿಕ್ಕಿಯಾದ ಸ್ಥಳದಲ್ಲಿ ಆಳವಾದ ಕಂದಕವಿದ್ದು, ಪ್ರಯಾಣಿಕರು ಸ್ವಲ್ಪದರಲ್ಲೇ ...
ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: ...
ಮಾಲಾಡಿ ಅಂಬೇಡ್ಕರ್ ಜನ್ಮದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮದಿನಾಚರಣೆ
ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ...
ಕೆಎಸ್ಆರ್ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ
ಮಂಗಳೂರು: ಕೆಎಸ್ಆರ್ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ...