23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
ಚಾರ್ಮಾಡಿ: ಆರ್ ಸಿ.ಸಿ ಚಾರ್ಮಾಡಿ- ಕಕ್ಕಿಂಜೆ ಮತ್ತು ಆರ್ ಸಿ.ಸಿ ನೆರಿಯ ಇವರು ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದಿಂದ ಚಾರ್ಮಾಡಿಯ ಪಂಚಾಯತ್ ನಲ್ಲಿ, ಏಕ ಕಾಲದಲ್ಲಿ ಉಚಿತ ದಂತ ಶಿಬಿರ ಮತ್ತು ಉಚಿತ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya
ಬೆಳ್ತಂಗಡಿ : ಮೂಗ್ ಇಂಡಿಯಾ ಟೆಕ್ನಾಲಜಿ ಸೆಂಟರ್, ಬೆಂಗಳೂರು ಇವರಿಂದ 2025–26ನೇ ಸಾಲಿನ ಸಿ.ಎಸ್.ಆರ್. ಯೋಜನೆಯಡಿ ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಇಡ್ಲಿ ಸ್ಟೀಮರ್ ನ್ನು ಕೊಡುಗೆಯಾಗಿ ನೀಡಲಾಯಿತು. ಇದರ ಉದ್ಘಾಟನಾ ಕಾರ್ಯಕ್ರಮವು ನ. 21...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21 ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ...
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು...
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ. ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya
ಶಿಶಿಲ : ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟ, ಶಿಶಿಲ ಹಾಗೂ ಜಿಲ್ಲೆಯ ಸುಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಎಂಬ ತುಳು ಯಕ್ಷಗಾನ ಕಥಾ ಪ್ರಸಂಗವು ನ.22ರಂದು ಶಿಶಿಲ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
ಅಳದಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಅಳದಂಗಡಿ ಶ್ರೀದೇವಿ ನಿಲಯ ಪಾಲಬೆ ಮನೆಯ ಅಂಗಳದಲ್ಲಿ ಹಾಕಿರುವ ಭವ್ಯ ರಂಗಮಂಟಪದಲ್ಲಿ ನ.23ರಂದು ಸಂಜೆ ಶ್ರೀದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಾಗುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya
ಉಜಿರೆ : ಆರೋಗ್ಯದೆಡಗಿನ ಕಾಳಜಿ ನಮ್ಮ ಮೊದಲ ಆದ್ಯತೆಯಾಗಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆರೋಗ್ಯದ ಫಿಟ್ ನೆಸ್ ನಮ್ಮ ಮಾನಸಿಕ ಮತ್ತು ದೈಹಿಕ ಚೈತನ್ಯವನ್ನು ಸದಾ...
error: Content is protected !!