ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್ ಸಂಶೋಧನಾ ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡುರಿಗೆ ಗೌರವ ಡಾಕ್ಟರೇಟ್
ಬೆಳ್ತಂಗಡಿ : ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರಿಗೆ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್ ಸಂಶೋಧನಾ ಅಕಾಡೆಮಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಬೆಂಗಳೂರು ಹೊಸೂರು ರಸ್ತೆಯಲ್ಲಿರುವ...
