ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ನ.20 ರಂದು ಶಾಲಾ ಸಂಚಾಲಕರಾದ ವಂ. ಫಾ| ಅಬೆಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ರಾಂಬೊ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಮಾಲಕರಾದ...
ಬೆಳ್ತಂಗಡಿ: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮವು ನ.19 ರಂದು ಬೆಳ್ತಂಗಡಿ ಎಪಿಎಂಸಿ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖಾ ಅಧಿಕಾರಿ ಚರಣ್ ಕುಮಾರ್,...
ಧರ್ಮಸ್ಥಳ : ಇಲ್ಲಿಯ ಗುತ್ತಿಮಾರು ನಿವಾಸಿ ಬಾಬು ಗೌಡ (56ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.19 ರಂದು ಸಂಜೆ ನಡೆದಿದೆ. ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಹಾಗೂ ಪ್ರಾಥಮಿಕ ಕೃಷಿ...
ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ...
ಬೆಳ್ತಂಗಡಿ: ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿಬಿದ್ದು ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಮೃತಪಟ್ಟಿದ್ದು ಮೃತರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು...
ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಮತ್ತು ಪಡಿ ಮಂಗಳೂರು ಇವರ ಸಹಬಾಗಿತ್ವದಲ್ಲಿ 2025 ರ...
ಮಂಗಳೂರು: ಇಂಡಸ್ ಟವರ್ಸ್ ಲಿಮಿಟೆಡ್ನ ಒಪ್ಪಂದ ಆಧಾರಿತ ಕಂಪನಿಯಲ್ಲಿ ಹಲವು ತಿಂಗಳಿಂದ ವೇತನ, ಬೋನಸ್, ESI–PF ಹಾಗೂ ಇತರ ಕಾನೂನುಬದ್ಧ ಸವಲತ್ತುಗಳಿಂದ ವಂಚಿತರಾಗಿರುವ ಸುಮಾರು 150 ಗಿಂತ ಹೆಚ್ಚು ಕಾರ್ಮಿಕರ ಪರವಾಗಿ, ಭಾರತೀಯ ಮಜ್ದೂರು...
ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ನ. 26ರಂದು ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ ಗಂಟೆ 12-00ರ ವರೆಗೆ ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ...
ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ...