ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ
ಉಜಿರೆ: ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣ ವೇದಿಕೆ ಆಯೋಜನೆ ಮಾಡಿರುವ “ಯಕ್ಷಯಾನ-2025” ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ...