25.4 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಇಂದು ಸುಳ್ಯದಲ್ಲಿ ನಡೆದ 14 ಮತ್ತು 17 ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಹೊಸಂಗಡಿ: ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 02 ರಂದು ನಡೆದ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಶಾಲೆಯ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಮಲವಂತಿಗೆ: ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಸೆ. 14 ಮತ್ತು 15 ರಂದು ನಡೆಯುವ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.2ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಹಿರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.10.88 ಲಕ್ಷ ಲಾಭ-ಶೇ.68 ಬೋನಸ್, ಶೇ.25 ಡಿವಿಡೆಂಡ್ ಘೋಷಣೆ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯು ಆ.29ರಂದು ಸಂಘದ ವಠಾರದಲ್ಲಿ ಅಧ್ಯಕ್ಷ ಬಿ. ನಿರ್ಮಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ನ ಉಪಾಧ್ಯಕ್ಷ ಗಿರೀಶ್ ಪೂಜಾರಿಯವರಿಂದ ವೇಣೂರು ಬಿಲ್ಲವ ಸಂಘಕ್ಕೆ ಕೊಳವೆಬಾವಿ ಕೊಡುಗೆ

Suddi Udaya
ವೇಣೂರು ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಗಸ್ಟ್ ತಿಂಗಳ ಮಾಸಿಕ ಸಭೆಗೆ ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಗಿರೀಶ್ ಪೂಜಾರಿ ನ್ಯೂ ಹಲೆಕ್ಕಿ ಮೂಡುಕೋಡಿ ಇವರು ಆಗಮಿಸಿ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಇದೀಗ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ದರ ಕಡಿತ ಮಾರಾಟವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

Suddi Udaya
ಮೊಗ್ರು : ಇಲ್ಲಿಯ ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ (58 ವ)ಇವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗ್ರಹದಲ್ಲಿ ಸೆ 01 ರಂದು ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya
ಬೆಳ್ತಂಗಡಿ: ಮುಳಿಯ ಎಂದರೆ ಕೋಪಿಸು ಎಂದರ್ಥ. ಆದರೆ ಮುಳಿಯ ಸಂಸ್ಥೆ ಎಂದಿಗೂ ಗ್ರಾಹಕರೊಂದಿಗೆ ಕೋಪಿಸದೆ, ಸದಾ ಸೌಜನ್ಯದ ನಗುಮುಖದ ಸೇವೆ ನೀಡುತ್ತಿದೆ. ಡೈಮಂಡ್ ಎಂದರೆ ಆಕರ್ಷಣೆ. ಬೆಳ್ತಂಗಡಿ ಜನತೆಗೆ ಈ ಡೈಮಂಡ್ ಫೆಸ್ಟ್‌ನ ಸದುಪಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆನೆಗಳ ಹಾವಳಿ ನಿಯಂತ್ರಣಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ರಂಗಪೂಜೆ

Suddi Udaya
ಕೊಕ್ಕಡ: ಆನೆಗಳಿಂದ ಸಾರ್ವಜನಿಕ ಜೀವ, ಕೃಷಿ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಹಾಗೂ ಆನೆ ಹಾವಳಿ ನಿಯಂತ್ರಣಕ್ಕೆ ಬರಲಿ ಎಂದು ಪ್ರಾರ್ಥಿಸಿ ಅರಣ್ಯ ಇಲಾಖೆಯ ವತಿಯಿಂದ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ರಂಗಪೂಜೆ ಸಲ್ಲಿಸಲಾಯಿತು....
error: Content is protected !!