ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ
ಉಜಿರೆ: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದ ರೋಬೋಟಿಕ್ ಶಸ್ತ್ರಚಿಕಿತ್ಸೆ ಮತ್ತು ಕನ್ವೆನ್ಮನಲ್ ಜಾಯಿಂಟ್ ರಿಪ್ಲೇಸ್ಮೆಂಟ್ ಫೆಲೋಶಿಪ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉಜಿರೆಯ ಮೂಳೆತಜ್ಞ ಡಾ. ರಜತ್ ಹೆಚ್.ಪಿ ಅವರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗಿದೆ. ಆರು...
