ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ, ಉಜಿರೆಯ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ದೀಪ ಬೆಳಗಿಸಿ ಮಾತನಾಡಿ ನೀತಿ ಕಥೆ...
