ವರದಿ
ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ...
ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ
ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ...
ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಕುರಿತಂತೆ ಪೂರ್ವ ...
ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ
ತೆಕ್ಕಾರು ಗ್ರಾ.ಪಂನಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ...
ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ
ಬೆಳ್ತಂಗಡಿ: ವಿವಿಧ ಕ್ಷೇತ್ರದಲ್ಲಿನ ಸೇವೆ ಹಾಗೂ ಕಲಾವಿದರಿಗೆ, ಬೆಳೆಯುವ ಪ್ರತಿಭೆಗಳಿಗೆ ನೀಡುವ ಸಹಕಾರದ ಮನೋಭಾವನೆಯಿಂದ ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ಸನ್ಮಾನ ನಡೆಯಿತು. ಮೇ.12 ...
ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ
ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಸ್ಥಾಪನೆಯ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ...
ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 33 ಕೆವಿ ವೇಣೂರು ಲೈನಿನಲ್ಲಿ ಹಾಗೂ 33/11 ಕೆವಿ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ...
ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ
ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು. ಸೆಲ್ಕೋ ಸಂಸ್ಥೆಯ ...
ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ : ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ...
ಎಸ್ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ
ಬಳಂಜ : ಉಜಿರೆಯ ಎಸ್ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಮಾಜಕಾರ್ಯ ವಿಭಾಗದ ವತಿಯಿಂದ ಮೇ 15 ರಂದು ಬಳಂಜ ಫಾರ್ಮ್ಸ್ ಮತ್ತು ನರ್ಸರಿಗೆ ಶೈಕ್ಷಣಿಕ ಕ್ಷೇತ್ರ ಭೇಟಿ ...