ವರದಿ
ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ. ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ...
ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ...
ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ...
ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
ಕಕ್ಕಿಂಜೆ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 56 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಶ್ರಿಫಾ ಫಾತಿಮಾ ...
ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ...
ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ
ಬಳಂಜ: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ...
ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ
ಕಳೆಂಜ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆಂಜ ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 10ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ...
ಎಸ್ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ
ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಮ್ ...
ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ
ಗುರುವಾಯನಕೆರೆ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ, ರಾಜ್ಯಕ್ಕೆ 2ನೇ ಬ್ಯಾಂಕ್ ಗಳಿಸಿರುವ ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ...
ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ. ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಕು. ಅಮೂಲ್ಯ 549 ...