ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ
ಧರ್ಮಸ್ಥಳ : ನ. 15ರಿಂದ 20 ರ ತನಕ ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ ಶ್ರೀನಿವಾಸ್...
