ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವೀಲ್ ಚೇರ್ ವಿತರಣೆ
ಅಳದಂಗಡಿ:ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ಅಮ್ಮ ನವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶಬರೀಶ ಸಂಘದ ಬಿ ಒಕ್ಕೂಟದ ಅಧ್ಯಕ್ಷ...
