ವಾರೆಂಟ್ ಆರೋಪಿ ರವಿಕುಮಾರ್ ಮಹಾರಾಷ್ಟ್ರದಲ್ಲಿ ಬಂಧನ
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು...
