ವರದಿ
ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ
ಶಿರ್ಲಾಲು : ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಸುಮಾರು 45 ...
ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ
: ಬೆಳ್ತಂಗಡಿ : ಪುರುಷರ ಭಕ್ತರ ಸಮಿತಿ ಕರ್ಂಬಲೆಕ್ಕಿ ಸಾವ್ಯ ಇದರ ರಾಶಿ ಪೂಜೆ ಇತ್ತೀಚೆಗೆ ಕರ್ಂಬಲೆಕ್ಕಿ ಎಂಬಲ್ಲಿ ಜರಗಿತು. ಪ್ರಾಚೀನ ಕಾಲದಿಂದ ತುಳುನಾಡಿನಲ್ಲಿ ಅತೀ ಭಕ್ತಿ ...
ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ
ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ...
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ
ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕವು ಎ.7ರಿಂದ ಪ್ರಾರಂಭಗೊಂಡು ಎ.12 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ...
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ 2024 -25 ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ಮಾಲಕರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಇನ್ಸೂರೆನ್ಸ್ ಕೋ. ಲಿಮಿಟೆಡ್ ನ ಡೆವಲಪ್ಮೆಂಟ್ ...
ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ...
ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ...
ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ
ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ...
ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ
ಕುಪ್ಪೆಟ್ಟಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಕಸಬಾ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಹರ್ಷಲಾ ರವರು ಮಾ. 31 ರಂದು ಸೇವಾ ...
ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್ ಹುದಾ ...