20.4 C
ಪುತ್ತೂರು, ಬೆಳ್ತಂಗಡಿ
March 17, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ ಗೌಡ ಅವರ ವಿರುದ್ದ ಬಲವಂತದ ಕ್ರಮ ಬೇಡ ಎಂದು ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
ರಬ್ಬರ್ ಬೆಳೆಗಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪ್ರಕಾರದ ಗಮನಕ್ಕೆ ತರಲು ತಯಾರಿಸಲಾದ ಹಕ್ಕೊತ್ತಾಯ ವರದಿಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮೂಲಕ ಕೇಂದ್ರ ಸರಕಾರಕ್ಕೆ ಗುರುವಾರ ಮಂಗಳೂರಿನಲ್ಲಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರಬ್ಬರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎಸ್ಐಟಿ ನಾಲ್ಕು ಮಂದಿಯ ಮನೆಗೆ ಹೋಗಿ ಎಸ್ಐಟಿ ಇನ್ಸ್‌ಪೆಕ್ಟರ್ ಗುಣಪಾಲ್ ನೇತೃತ್ವದಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ವ್ಯಾಪ್ತಿಯ ಹಿತ್ತಿಲಬೈಲು ಎಂಬಲ್ಲಿ ಪಂಚಾಯಿತಿ ವತಿಯಿಂದ ನಿರ್ಮಾಣವಾಗಿರುವ ನೂತನ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಅ.30 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ. ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಅ.25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya
ಉಜಿರೆ: ಬೆಳ್ತಂಗಡಿ ಗ್ರಾಮಾಂತರ ವೃತ್ತ ವ್ಯಾಪ್ತಿಯ ಅಧೀನ ಪೊಲೀಸ್ ಠಾಣೆ ಶಾಲಾ ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನ್ಯ ಸರ್ದಾರ್ ವಲ್ಲಭಭಾಯಿ ಪಟೇಲ್‌ರವರ 150ನೇ ಜನ್ಮ ದಿನದ ಅಂಗವಾಗಿ “ರಾಷ್ಟ್ರೀಯ ವಿಕತಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ‘ಜೈ ಭಜರಂಗ ಬಲಿ’...
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya
ವೇಣೂರು: ಜಿಲ್ಲಾಮಟ್ಟದ ಟಿಸಿಎಸ್ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ವೇಣೂರಿನ ವಿದ್ಯಾರ್ಥಿಗಳಾದ ಅಭಿಜ್ಞಾ ಮೊಯ್ಲಿ ಮತ್ತು ದಿಶಾ ತನ್ನಾ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರಿಗೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಕುರಿತ ಮಾಹಿತಿ ಕಾರ್ಯಕ್ರಮ ಅ.29 ನಡೆಯಿತು. ದ.ಕ. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ ಉಳೆಪ್ಪಾಡಿ ಅವರು ಸಂಪನ್ಮೂಲ...
error: Content is protected !!