23.7 C
ಪುತ್ತೂರು, ಬೆಳ್ತಂಗಡಿ
August 2, 2026

Category : ವರದಿ

ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya
ಬೆಳ್ತಂಗಡಿ: ಗೇರುಕಟ್ಟೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಶಾಲೆಯಲ್ಲಿ ನೂತನವಾಗಿ ಅಳವಡಿಸಲಾದ ‘ಸ್ಮಾರ್ಟ್ ಕ್ಲಾಸ್ ‘...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ ಜನ್ಮದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾII...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ; ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀಮತಿ ಮಿನಾಕ್ಷಿ ಮತ್ತು ಸಾಂತಪ್ಪ ಸುವರ್ಣ ಕುಟುಂಬಸ್ಥರ ಹರಕೆಯ ಸೇವಾರ್ಥವಾಗಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪೌರಾಣಿಕ ಕಥಾ ಭಾಗವು ಏ.13ರಂದು...
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya
ಬೆಳ್ತಂಗಡಿ: ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪ್ರತಿಭೆ ಇದೆ. ಅದನ್ನು ಯಾವ ರೀತಿಯಾಗಿ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಆತನ ಜೀವನ ಶೈಲಿ ನಿಂತಿರುತ್ತದೆ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮವು ಕುದ್ಯಾಡಿಯ ಮುದ್ರಾಜೆ ದುರ್ಗಾಂಬ ಸದನದಲ್ಲಿ ಕುಟುಂಬಸ್ಥರು, ಬಂಧು-ಮಿತ್ರರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಡಗರದಿಂದ ಆಚರಿಸಲಾಯಿತು. ಈ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಲ್ಶಾನಾ 535 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ಉಪ್ಪಿನಂಗಡಿ ಸುವರ್ಣ ಮಾಹೋತ್ಸವದ ಶ್ರೀ ಮಹಾಭಾರತ ಸರಣಿಯಲ್ಲಿ 111ನೇ ತಾಳಮದ್ದಳೆಯಾಗಿ ಘಟೋತ್ಕಚ ವಿವಾಹ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya
ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ...
error: Content is protected !!