23.7 C
ಪುತ್ತೂರು, ಬೆಳ್ತಂಗಡಿ
August 3, 2026

Category : ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya
ಕಡಿರುದ್ಯಾವರ: ಉತ್ಸಾಹಿ ಗೆಳೆಯರ ಬಳಗ ಹೇಡ್ಯ ಕಡಿರುದ್ಯಾವರ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ 2026 ಹಾಗೂ ವಾಲಿಬಾಲ್ ಕ್ರೀಡಾಂಗಣದ ಹೈ ಮಾಸ್ಟ್ ಲೈಟಿಂಗ್ ಉದ್ಘಾಟನಾ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಅನುದಾನ ಒದಗಿಸಿದ್ದಾರೆ. ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1ಕೋಟಿ, ಕರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya
ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್ ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶೌರ್ಯ ವಿಪತ್ತು ವಿಭಾಗ, ಪತ್ರಕರ್ತರ ಸಂಘ ಬೆಳ್ತಂಗಡಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಹಳ್ಳಿಯಿಂದ ನಗರದವರೆಗೆ ನಮ್ಮ ಸ್ವಚ್ಛತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಫಾತಿಮ ನುಝೈರ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 528 (88%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಎಲ್ಲಾ ವಿಷಯಗಳಲ್ಲೂ ಉತ್ತಮ ಅಂಕಗಳನ್ನು ಪಡೆದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025–26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಏ.15 ಮತ್ತು 16ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಕಲ್ಮಂಜ : ಬೆಳ್ತಂಗಡಿ ಜನತಾ ಪಾರ್ಟಿ ಬೆಳ್ತಂಗಡಿ ಇದರ ಕಲ್ಮಂಜ – ಬೂತ್ ಸಂಖ್ಯೆ 89ರ ಪಕ್ಷದ ಸಭೆಯು ಎ.12‌ರಂದು ಬೂತ್ ಅಧ್ಯಕ್ಷ ಮದಿಮಲ್ ಕಟ್ಟೆ ಅನಿಲ್ ಗೌಡರ ಮನೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
ಉಜಿರೆ: ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಕಟಿಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ.) ಪದವಿಪೂರ್ವ ಕಾಲೇಜಿನ ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಓಮ್ಮಿ ಕಾರೊಂದು ಎರಗಿದ್ದು-ಯುವತಿಗೆ ಗಂಭೀರ ಗಾಯಗಳಾಗಿದ್ದು ಮೂವರು ಪವಾಡ ಸದೃಶ್ಯ ಪಾರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೊಲ್ಪದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಬೊಲೆರೋ ಜೀಪ್‌ನಿಂದ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya
ಬೆಳ್ತಂಗಡಿ: 2025-26 ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ 100ಕ್ಕೆ 100 ಅಂಕಗಳನ್ನು 91 ವಿದ್ಯಾರ್ಥಿಗಳು ಗಳಿಸಿದ್ದಾರೆ. 1001 ವಿದ್ಯಾರ್ಥಿಗಳು ವಿಶೇಷ ದರ್ಜೆ ಪಡೆದಿರುತ್ತಾರೆ. ಕಳೆದ ವರ್ಷ 81 ವಿದ್ಯಾರ್ಥಿಗಳು 100 ಅಂಕ...
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya
ಬೆಳ್ತಂಗಡಿ: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್‌ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ. ಮೃತ ಸವಾರನನ್ನು ಕಳೆಂಜದ ಗೋಪಾಲ್ (29) ಎಂದು...
error: Content is protected !!