21.8 C
ಪುತ್ತೂರು, ಬೆಳ್ತಂಗಡಿ
March 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya
ನಡ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ಇವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು. ಚಂದ್ರಶೇಖರ್ ಇವರು ಸಾತ್ವಿಕ ಸ್ವಭಾವದವರಾಗಿದ್ದು ಎಲ್ಲರಿಗೂ ಚಂದ್ರನಂತೆ ತಂಪನ್ನು ನೀಡುವವರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆಯ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾಹನೋದ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಅನ್ವೇಷಿಸಲು ಉತ್ತಮ ವೇದಿಕೆಯಾಗಿತು. ಟೊಯೋಟಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
ಬೆಳಾಲು : ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ ಅ.26ರಂದು ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅನಂತೇಶ್ವರ ಫ್ರೆಂಡ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ : ಬಿ ಎಂ ಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ರೂ .10,000 ವನ್ನು ಆಟೋ ಚಾಲಕ ಮಾಲಕರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya
ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya
ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು. ಸದಸ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ...
error: Content is protected !!