‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ
ಉಜಿರೆ: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ,...
