23 C
ಪುತ್ತೂರು, ಬೆಳ್ತಂಗಡಿ
August 3, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಶೈಕ್ಷಣಿಕ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಕೊಯ್ಯೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.ರಿಂದ ಎ.9ರವರೆಗೆ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya
ಅಳದಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 35 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
ಕೊಕ್ರಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಶೇ.96ರಷ್ಟು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಾಣಿಜ್ಯ ವಿಭಾಗವು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡರೆ, ಕಲಾ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya
ನಡ: ನಡ ಸರಕಾರಿ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳಲ್ಲಿ 46 ಮಂದಿ ಉತ್ತೀರ್ಣರಾಗಿ ಶೇ.85.2 ಫಲಿತಾಂಶ ಬಂದಿರುತ್ತದೆ. ಕಲಾ ವಿಭಾಗದಲ್ಲಿ ಹಾಜರಾದ 24...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಕೊಯ್ಯೂರು: ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 30 ಮಂದಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಉತ್ತಿರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya
ಬೆಂಗಳೂರು; 2025-2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಪಡೆದಿದೆ. 96.39 ಶೇಕಡಾ ಫಲಿತಾಂಶ ಪಡೆದು ಉಡುಪಿ ಪ್ರಥಮ...
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳ ಪೈಕಿ ವಿಜ್ಞಾನ...
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
ಮೂಡಬಿದಿರೆ: ಏಪ್ರಿಲ್ 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ. ಕಾಲೇಜಿನ ಒಟ್ಟು 32 ವಿದ್ಯಾರ್ಥಿಗಳು ವಿಜ್ಞಾನ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
ಅರಸಿನಮಕ್ಕಿ: ಬೆಳ್ತಂಗಡಿ ತಾಲೂಕಿನ ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಒಟ್ಟು ಶೇ.96ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya
ಕೊಕ್ಕಡ: ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಅನಘ.ಕೆ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 (99.5%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇವರು ಕನ್ನಡ, ಗಣಿತ ಹಾಗೂ ಕಂಪ್ಯೂಟರ್ ಸೈನ್ಸ್...
error: Content is protected !!